ಪೆಟ್ ಶಾಪ್‍ ಗಳ ನೋಂದಣಿ ಕಡ್ಡಾಯ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 25. ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯು ಜಿಲ್ಲಾಧಿಕಾರಿ  ದರ್ಶನ್ ಹೆಚ್ ವಿ  ಅವರಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರದಂದು ನಡೆಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, ಪ್ರಾಣಿ ಹಿಂಸೆ ತಡೆಗಟ್ಟುವ ನಿಟ್ಟಿನಲ್ಲಿ  ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ  ಮುದ್ದು ಪ್ರಾಣಿಗಳ ಮಾರಾಟ ಮಳಿಗೆ ಕಡ್ಡಾಯವಾಗಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಸೊಸೈಟಿ (SPCA)ಯಲ್ಲಿ ಕಡ್ಡಾಯವಾಗಿ ನೋಂದಾವಣೆ ಮಾಡಿಕೊಳ್ಳಬೇಕು. ಎಸ್.ಪಿ.ಸಿ.ಎ ನೋಂದಣಿ ಪಡೆಯದೆ ಕಾರ್ಯ ನಿರ್ವಹಿಸುತ್ತಿರುವ ಪೆಟ್ ಶಾಪ್‍ಗಳ ಮಾಲೀಕರಿಗೆ ಕಾಲಮಿತಿ ನಿಗದಿಪಡಿಸಿ, ನಿಗದಿತ […]

ಪೆಟ್ ಶಾಪ್‍ ಗಳ ನೋಂದಣಿ ಕಡ್ಡಾಯ- ಜಿಲ್ಲಾಧಿಕಾರಿ Read More »

ಕರಾವಳಿ