ಆರೋಗ್ಯ ತೀರಾ ಹದಗೆಟ್ಟ ಹಿನ್ನೆಲೆ- ನಾಸಿರ್ ಮಅದನಿ ಜಾಮೀನು ವಿಚಾರದಲ್ಲಿ ಸಡಿಲಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 17. ಬೆಂಗಳೂರು ಸ್ಫೋಟ ಪ್ರಕರಣದ ಆರೋಪ ಎದುರಿಸುತ್ತಿರುವ ಪಿಡಿಪಿ ಅಧ್ಯಕ್ಷ ಅಬ್ದುಲ್ ನಾಸಿರ್‌ ಮಅದನಿ ಅವರನ್ನು ಸೂಕ್ತ ಚಿಕಿತ್ಸೆಗಾಗಿ ಪೊಲೀಸರ ಬೆಂಗಾವಲು ಇಲ್ಲದೆ ಕೇರಳಕ್ಕೆ ತೆರಳಲು ಸುಪ್ರೀಂ ಕೋರ್ಟ್ ಸೋಮವಾರದಂದು ಅನುಮತಿ ನೀಡಿದೆ. ಬೆಂಗಾವಲು ಇಲ್ಲದೇ ಕೇರಳಕ್ಕೆ ತೆರಳಲು ಮಅದನಿಗೆ ಸುಪ್ರೀಂ ಕೋರ್ಟ್ ಅವಕಾಶ ನೀಡಿದ್ದಲ್ಲದೇ, ವಿಚಾರಣೆ ಮುಗಿಯುವವರೆಗೆ ಬೆಂಗಳೂರಿನಲ್ಲಿಯೇ ಇರಬೇಕು ಎಂದಿದ್ದ ಷರತ್ತು ಕೂಡಾ ರದ್ದಾಗಿರುವ ಕುರಿತು ವರದಿಯಾಗಿದೆ. ಮೊದಲು ನಾಸಿರ್‌ ಮಅದನಿ ಅವರು ಕೊಲ್ಲಂ ಜಿಲ್ಲೆಯಲ್ಲಿಯೇ ಇರುವಂತೆ […]

ಆರೋಗ್ಯ ತೀರಾ ಹದಗೆಟ್ಟ ಹಿನ್ನೆಲೆ- ನಾಸಿರ್ ಮಅದನಿ ಜಾಮೀನು ವಿಚಾರದಲ್ಲಿ ಸಡಿಲಿಕೆ Read More »

ರಾಷ್ಟ್ರೀಯ ನ್ಯೂಸ್