ಬೆಂಗಳೂರು: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಬಿಡುಗಡೆ, ಒಟ್ಟು 1.02 ಕೋಟಿ ಮತದಾರರು

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ಒಟ್ಟು 1,02,64,714 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ ಮಾಡಿದ ಅವರು 1,02,64,714 ಮತದಾರರಲ್ಲಿ 52,80,287 ಪುರುಷರು, 49,82,589 ಮಹಿಳೆಯರು ಮತ್ತು 1,838 ತೃತೀಯ ಲಿಂಗಿಗಳು ಇದ್ದಾರೆ ಎಂದರು. ನಗರದ ಎಲ್ಲ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ […]

ಬೆಂಗಳೂರು: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಬಿಡುಗಡೆ, ಒಟ್ಟು 1.02 ಕೋಟಿ ಮತದಾರರು Read More »

ಕರ್ನಾಟಕ