ಸಾಮಾಜಿಕ, ಆರ್ಥಿಕ ವರದಿ ಬಿಡುಗಡೆ ಮಾಡಲಿ: ಬಸವರಾಜ್ ರಾಮರೆಡ್ಡಿ ಒತ್ತಾಯ
(ನ್ಯೂಸ್ ಕಡಬ)newskadaba.com, ಕೊಪ್ಪಳ(ಅ.04): ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೆ ನಮ್ಮದೇ ಸರಕಾರದಲ್ಲಿ ಸಮೀಕ್ಷೆ ಮಾಡಿಸಿದ ಸಾಮಾಜಿಕ, ಆರ್ಥಿಕ ಗಣತಿ ವರದಿಯನ್ನು ಇದೇ ವಾರದಲ್ಲಿ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು ನವೆಂಬರ್ 01ರಂದು ಅನುಷ್ಠಾನ ಮಾಡಲಿ ಎಂದು ಸಿಎಂ ಆರ್ಥಿಕ ಸಲಹೆಗಾರ ಮತ್ತು ಶಾಸಕ ಬಸವರಾಜ್ ರಾಯರೆಡ್ಡಿ ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿವೃದ್ಧಿ ಚರ್ಚೆ ಮಾಡಿರುವೆ, 2013-18ರಲ್ಲಿ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಎಲ್ಲ ಧರ್ಮ, ಜಾತಿಗಳು ಒಳಗೊಂಡ ಸಮಾಜಿಕ, ಶೈಕ್ಷಣಿಕ, ಆರ್ಥಿಕ ಹಿಂದುಳಿದ ಸಮೀಕ್ಷೆ ಮಾಡಿಸಿತ್ತು. […]
ಸಾಮಾಜಿಕ, ಆರ್ಥಿಕ ವರದಿ ಬಿಡುಗಡೆ ಮಾಡಲಿ: ಬಸವರಾಜ್ ರಾಮರೆಡ್ಡಿ ಒತ್ತಾಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್