ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್:‌ ಸಮನ್ಸ್‌ ಗೆ ತಡೆ ನೀಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಮಾ. 14 : ಬೆಂಗಳೂರು: ಪೋಕ್ಸೋ ಪ್ರಕರಣದ ಸಂಬಂಧ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ. ಇದರ ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್​ ಯಡಿಯೂಪ್ಪ ಅವರಿಗೆ ರಿಲೀಫ್​ ಸಿಕ್ಕಂತಾಗಿದೆ. ಈ ವೇಳೆ ಬಿಎಸ್ ಯಡಿಯೂರಪ್ಪ ಅವರ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಹೇಳಿದ ನ್ಯಾಯಾಲಯವು ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ತಡೆ […]

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್:‌ ಸಮನ್ಸ್‌ ಗೆ ತಡೆ ನೀಡಿದ ಹೈಕೋರ್ಟ್ Read More »

ಕರ್ನಾಟಕ