ರೆಂಜಿಲಾಡಿ: ಸ್ಯಾಂಥೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
(ನ್ಯೂಸ್ ಕಡಬ) newskadaba.com ರೆಂಜಿಲಾಡಿ, ಆ. 16. ಇಲ್ಲಿನ ಸ್ಯಾಂಥೋಮ್ ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬೆಳಿಗ್ಗೆ 9.30ಕ್ಕೆ ಸರಿಯಾಗಿ ಧ್ವಜಾರೋಹಣವನ್ನು ಕಡಬ ನಿವೃತ್ತ ಸೈನಿಕರ ಸಂಘದ ಅಧ್ಯಕ್ಷರು ಹಾಗೂ ಶಾಲಾ ಕೋಶಾಧಿಕಾರಿ ಶ್ರೀ.ಕೆ ಸಿ ಸೈಮನ್ ನೆರವೇರಿಸಿದರು. ಮುಂದಿನ ಭಾಗವಾಗಿ ಶಾಲಾ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ತುಳುನಾಡ ಮಾಜಿ ಸೈನಿಕರು, ಪೋಷಕರು ಹಾಗೂ ಊರವರ ಸಹಕಾರದೊಂದಿಗೆ ಆಕರ್ಷಕ ಶಿಸ್ತುಬದ್ಧ ಪಥಸಂಚಲನ ನಡೆಯಿತು. ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳ ಶಂಖದಳ ಪಥಸಂಚಲನಕ್ಕೆ ವಿಶೇಷ […]
ರೆಂಜಿಲಾಡಿ: ಸ್ಯಾಂಥೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Read More »
ಕರಾವಳಿ
