ಖ್ಯಾತ ಪತ್ರಕರ್ತ, ನಿರೂಪಕ ಮನೋಹರ ಪ್ರಸಾದ್ ವಿಧಿವಶ
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 01. ಖ್ಯಾತ ಪತ್ರಕರ್ತ, ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್(64) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ತಾಲೂಕಿನ ಕರುವಾಲು ಗ್ರಾಮದವರಾದ ಮನೋಹರ ಪ್ರಸಾದ್ ಅವರು, ಮೊದಲು ನವಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿ, ಬಳಿಕ ಉದಯವಾಣಿಗೆ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಮತ್ತು ಪ್ರಸ್ತುತ ಸಹಾಯಕ ಸಂಪಾದಕರ ಹುದ್ದೆಯವರೆಗೆ ಸತತ 36 ವರ್ಷಗಳ ಸೇವೆ ಸಲ್ಲಿಸಿ […]
ಖ್ಯಾತ ಪತ್ರಕರ್ತ, ನಿರೂಪಕ ಮನೋಹರ ಪ್ರಸಾದ್ ವಿಧಿವಶ Read More »
ಕರಾವಳಿ, ಕ್ರೈಮ್ ನ್ಯೂಸ್