ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ನಿಧನ

(ನ್ಯೂಸ್ ಕಡಬ) newskadaba.com, ಜು. 14.ಉ.ಕ: ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ಅವರು ಜುಲೈ 14 ಸೋಮವಾರದಂದು (87) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 87 ವರ್ಷ ವಯಸ್ಸಾಗಿತ್ತು, ಇಬ್ಬರು ಮಕ್ಕಳಿದ್ದಾರೆ. ಸರೋಜಾ ದೇವಿ ಅವರು ಆರೂವರೆ ದಶಕಗಳ ಕಾಲ ಚಿತ್ರರಂಗದಲ್ಲಿ ಇದ್ದವರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರವಾಗಿದೆ. ಜನವರಿ 7, 1938 ರಂದು ಜನಿಸಿದ […]

ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ನಿಧನ Read More »

ಕರ್ನಾಟಕ, ಸಿನಿಮಾ