ರೇಣುಕಾಸ್ವಾಮಿ ಕೊಲೆ ಪ್ರಕರಣ-ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿಕೆ
(ನ್ಯೂಸ್ ಕಡಬ) newskadaba.com, ನ.03: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ 57ನೇ ಸೆಷನ್ ಕೋರ್ಟ್ ದರ್ಶನ್ ಸೇರಿದಂತೆ ಆರೋಪಿಗಳ ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಿದೆ. ಜೈಲು ಸೇರಿರುವ ದರ್ಶನ್ ಸೇರಿದಂತೆ ಆರೋಪಿಗಳು ನವೆಂಬರ್ 3ರಂದು ಬೆಂಗಳೂರು 57ನೇ ಸೆಷನ್ ಕೋರ್ಟ್ ಹಾಜರಾದರು. ಖುದ್ದು ಹಾಜರಾಗಲು ಕೋರ್ಟ್ ಸೂಚಿಸಿತ್ತು. ಇದರಂತೆ ಭಾರಿ ಬಿಗಿ ಭದ್ರತೆಯೊಂದಿಗೆ ಎ2 ಆರೋಪಿ ನಟ ದರ್ಶನ್, ಎ1 ಆರೋಪಿ ಪವಿತ್ರ ಗೌಡ ಸೇರಿದಂತೆ 6 ಆರೋಪಿಗಳು ಸೆಷನ್ ಕೋರ್ಟ್‌ಗೆ ಹಾಜರಾದರು. ಇದೀಗ ದರ್ಶನ್ ಸೇರಿದಂತೆ […]
ರೇಣುಕಾಸ್ವಾಮಿ ಕೊಲೆ ಪ್ರಕರಣ-ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
