Renukaswamy murder case

ರೇಣುಕಾಸ್ವಾಮಿ ಹತ್ಯೆ ಪ್ರಕರಣ – ದರ್ಶನ್, ಪವಿತ್ರಾಗೌಡ ಸೇರಿ 7 ಜನರ ಬೇಲ್ ಕ್ಯಾನ್ಸಲ್

(ನ್ಯೂಸ್‌ ಕಡಬ) newskadaba.com ಆ.14 ಬೆಂಗಳೂರು: ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಎದುರಾಗಿದೆ. ದರ್ಶನ್‌ ಪವಿತ್ರಾಗೌಡ ಸೇರಿ ಒಟ್ಟು 7 ಜನರ ಜಾಮೀನು ರದ್ದಾಗಿದೆ. ‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂಬುವುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಕಳೆದ ವರ್ಷ ಜೂನ್​ 11ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ […]

ರೇಣುಕಾಸ್ವಾಮಿ ಹತ್ಯೆ ಪ್ರಕರಣ – ದರ್ಶನ್, ಪವಿತ್ರಾಗೌಡ ಸೇರಿ 7 ಜನರ ಬೇಲ್ ಕ್ಯಾನ್ಸಲ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ

ಜಾಮೀನು ರದ್ದಾಗದಂತೆ ಸುಪ್ರೀಂಗೆ ಪವಿತ್ರಾ ಗೌಡ ಮನವಿ

(ನ್ಯೂಸ್‌ ಕಡಬ) newskadaba.com, ಆ.06:‌ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್‌ ತೂಗುದೀಪ ಹಾಗೂ ಪವಿತ್ರಾ ಗೌಡ ಸೇರಿದಂತೆ ಕೆಲವು ಆರೋಪಿಗಳಿಗೆ ಜಾಮೀನು ರದ್ದಾಗುವ ಭೀತಿ ಎದುರಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಇದೀಗ ಆರೋಪಿಗಳು ತಮ್ಮ ಜಾಮೀನು ರದ್ದು ಮಾಡಬೇಡಿ ಎಂದು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ. ದರ್ಶನ್‌ ಹಾಗೂ ಪವಿತ್ರಾ ಗೌಡ ಅವರ ಪರ ವಕೀಲರು ಆರೋಪಿಗಳ ಜಾಮೀನು ರದ್ದಾಗಬಾರದು ಎಂಬ ಕಾರಣಗಳನ್ನು ಲಿಖಿತ ರೂಪದಲ್ಲಿ ಸುಪ್ರೀಂಕೋರ್ಟ್‌ಗೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆಗೂ ನನಗೂ ಯಾವುದೇ ಸಂಬಂಧವಿಲ್ಲ.

ಜಾಮೀನು ರದ್ದಾಗದಂತೆ ಸುಪ್ರೀಂಗೆ ಪವಿತ್ರಾ ಗೌಡ ಮನವಿ Read More »

ಕರ್ನಾಟಕ

ರೇಣುಕಾ ಕೊಲೆ ಕೇಸ್‌: ದರ್ಶನ್‌ ಸೇರಿ 7 ಮಂದಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

(ನ್ಯೂಸ್ ಕಡಬ) newskadaba.com ಜ.24 ಮುಂಬೈ: ದರ್ಶನ್‌ ಪವಿತ್ರ ಗೌಡ ಸೇರಿದಂತೆ ಇತರೇ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ಈ ವೇಳೆ ಹೈಕೋರ್ಟ್ ವಿಸ್ತೃತ ಆದೇಶ ಪ್ರಕಟಿಸಿ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್‌ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ

ರೇಣುಕಾ ಕೊಲೆ ಕೇಸ್‌: ದರ್ಶನ್‌ ಸೇರಿ 7 ಮಂದಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..!

(ನ್ಯೂಸ್ ಕಡಬ) newskadaba.com ನ. 07. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಜೈಲಿನಲ್ಲಿರುವ ನಾಲ್ವರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯು ಇಂದು ಹೈಕೋರ್ಟ್​​ನ ಏಕಸದಸ್ಯ ಪೀಠದ ಮುಂದೆ ನಡೆಯಲಿದೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ಅನುಕುಮಾರ್​​ ಸೇರಿದಂತೆ ನಾಲ್ವರು ಕೊಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮೊದಲ ಆರೋಪಿ ಪವಿತ್ರಾ ಗೌಡಳ ಜಾಮೀನು ಅರ್ಜಿಯನ್ನು ಸೆಷನ್ಸ್‌ ಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು. ನಂತರ ಆರೋಪಿಗಳು ಜಾಮೀನು ಕೋರಿ

ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ- ಅ.14ಕ್ಕೆ ತೀರ್ಪು

(ನ್ಯೂಸ್ ಕಡಬ) newskadaba.com ಅ. 11. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಟ ದರ್ಶನ್  ರವರ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ ಸಿಸಿಎಚ್ ನ್ಯಾಯಾಲಯವು ಮುಕ್ತಾಯಗೊಳಿಸಿದ್ದು, ಅ.14ಕ್ಕೆ ತೀರ್ಪು ಕಾಯ್ದಿರಿಸಿರುವುದಾಗಿ ತಿಳಿದುಬಂದಿದೆ. ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಆರೋಪಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಸರಕಾರದ ಎಸ್‍ಪಿಪಿ ಪ್ರಸನ್ನ ಕುಮಾರ್ ವಾದ- ಪ್ರತಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದೆ. ಅ.14ಕ್ಕೆ ಪ್ರಕರಣದ ಎ-2 ಆರೋಪಿ ನಟ ದರ್ಶನ್‍ಗೆ ಜಾಮೀನು ಸಿಗುತ್ತದೆಯೋ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ- ಅ.14ಕ್ಕೆ ತೀರ್ಪು Read More »

ಕರ್ನಾಟಕ

ದರ್ಶನ್ ಗೆ ರಾಜಾತಿಥ್ಯದ ಫೊಟೋ ವೈರಲ್- ಏಳು ಅಧಿಕಾರಿಗಳು ಸಸ್ಪೆಂಡ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ಫೋಟೋ ವೈರಲ್ ಆಗಿರುವುದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿರುವ ವಿಡಿಯೋ ತುಣುಕು ಕೂಡಾ ವೈರಲ್ ಆಗಿತ್ತು. ಈ ಬೆನ್ನಲ್ಲೇ ಜೈಲಿನ ಏಳು ಅಧಿಕಾರಿಗಳನ್ನು ಗೃಹಸಚಿವ ಜಿ. ಪರಮೇಶ್ವರ್ ಅವರು ಸಸ್ಪೆಂಡ್ ಮಾಡಿ ಆದೇಶಿಸಿರುವ ಕುರಿತು ವರದಿಯಾಗಿದೆ. ಈ ಕುರಿತು ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಏಳು

ದರ್ಶನ್ ಗೆ ರಾಜಾತಿಥ್ಯದ ಫೊಟೋ ವೈರಲ್- ಏಳು ಅಧಿಕಾರಿಗಳು ಸಸ್ಪೆಂಡ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top