ಮಹಿಳೆ ಎಂಬುದು ಪರಿಗಣಿಸಿ ಜಾಮೀನು ನೀಡಿ – ಪವಿತ್ರಾ ಗೌಡ ಪರ ವಕೀಲರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡರ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳವಾರದಂದು  ಮಾಡಲಾಗಿದ್ದು, ಮಹಿಳೆ ಎಂಬುದನ್ನು ಪರಿಗಣಿಸಿ ಪವಿತ್ರಾ ಗೌಡ ಅವರಿಗೆ ಜಾಮೀನು ನೀಡಬೇಕು ಎಂದು ಪವಿತ್ರಾ ಗೌಡ ಪರ ವಕೀಲರು ಮನವಿ ಮಾಡಿದ್ದಾರೆ. ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ಈಗಾಗಲೇ ಹಲವು ಬಾರಿ ಮುಂದೂಡಲ್ಪಟ್ಟಿದೆ. ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಲ್ಲಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ […]

ಮಹಿಳೆ ಎಂಬುದು ಪರಿಗಣಿಸಿ ಜಾಮೀನು ನೀಡಿ – ಪವಿತ್ರಾ ಗೌಡ ಪರ ವಕೀಲರ ಮನವಿ Read More »

ಕರ್ನಾಟಕ