ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿಗಳ ವಿರುದ್ದ ಬುಧವಾರದಂದು ದೋಷಾರೋಪ ಪಟ್ಟಿ ಸಲ್ಲಿಕೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ನಡೆದು ಮೂರು ತಿಂಗಳುಗಳೇ ಕಳೆಯುತ್ತಾ ಬಂದಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಚಾರ್ಜ್​ ಶೀಟ್ ಸಲ್ಲಿಕೆ ಮಾಡಲು ರೆಡಿಯಾಗಿದ್ದಾರೆ ಎಂದು ವರದಿಯಾಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ ನಲ್ಲಿ ದರ್ಶನ್ ಹಾಗೂ ಗ್ಯಾಂಗ್ ಅರೆಸ್ಟ್ ಆಗಿದೆ. ಪೊಲೀಸರು ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸಲು ರೆಡಿ ಆಗಿದ್ದು, ಬುಧವಾರದಂದು (ಸೆಪ್ಟೆಂಬರ್ 4) ದೋಷಾರೋಪ ಪಟ್ಟಿಯು ಕೋರ್ಟ್​ ಕೈ ಸೇರುವ ಸಾಧ್ಯತೆ ಇರುವುದಾಗಿ ತಿಳಿದುಬಂದಿದೆ. […]

ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿಗಳ ವಿರುದ್ದ ಬುಧವಾರದಂದು ದೋಷಾರೋಪ ಪಟ್ಟಿ ಸಲ್ಲಿಕೆ ಸಾಧ್ಯತೆ..! Read More »

ಕರ್ನಾಟಕ