ಐಟಿ ಕಾಯ್ದೆ ತಿದ್ದುಪಡಿ ರದ್ದು
(ನ್ಯೂಸ್ ಕಡಬ) newskadaba.com ಸೆ. 27. ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ಕೇಂದ್ರ ಸರಕಾರ ತಂದಿರುವ ತಿದ್ದುಪಡಿಯನ್ನು ಅಸಾಂವಿಧಾನಿಕ ಎಂದು ಘೋಷಿಸಿರುವ ಮುಂಬೈ ಹೈಕೋರ್ಟ್ ಇದನ್ನು ರದ್ದು ಪಡಿಸಿದೆ. 2021ರ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ಕಳೆದ ವರ್ಷ ಎಪ್ರಿಲ್ ತಿಂಗಳಲ್ಲಿ ತಿದ್ದುಪಡಿಯನ್ನು ಜಾರಿಗೆ ತಂದಿದ್ದು, ಸಾಮಾಜಿಕ ಮಾಧ್ಯಮ ಮತ್ತು ಆನ್‌ಲೈನ್ ವೇದಿಕೆಗಳಲ್ಲಿ ಸರಕಾರಕ್ಕೆ ಸಂಬಂಧಿಸಿದ ವರದಿಗಳಲ್ಲಿರುವ ಸುಳ್ಳುಗಳನ್ನು ಪತ್ತೆ ಹಚ್ಚಲು ಒಂದು ಘಟಕವನ್ನು ಸ್ಥಾಪಿಸಲು ಮುಂದಾಗಿತ್ತು. ಈ ಘಟಕವು ಯಾವುದೇ ಸುದ್ದಿಯನ್ನು ನಕಲಿಯೆಂದು ನಿರ್ಧರಿಸಿದರೆ, ಆನ್ ಲೈನ್ ಸಂಸ್ಥೆಗಳು […]
ಐಟಿ ಕಾಯ್ದೆ ತಿದ್ದುಪಡಿ ರದ್ದು Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್