ಮನೆಗೆ ನುಗ್ಗಿ ಪತ್ರಕರ್ತನ ಗುಂಡಿಕ್ಕಿ ಹತ್ಯೆ

(ನ್ಯೂಸ್ ಕಡಬ) newskadaba.com ಬಿಹಾರ, ಆ. 18. ಪತ್ರಕರ್ತನೋರ್ವನನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಇಂದು ನಡೆದಿದೆ. ಮೃತ ಪತ್ರಕರ್ತನನ್ನು ವಿಮಲ್ ಕುಮಾರ್ ಯಾದವ್ ಎಂದು ಗುರುತಿಸಲಾಗಿದೆ. ‘ದೈನಿಕ್​ ಜಾಗರಣ್​’ ಎಂಬ ಹಿಂದಿ ಸುದ್ದಿ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದ ಇವರು, ರಾಣಿಗಂಜ್ ಜಿಲ್ಲೆಯ ನಿವಾಸಿಯಾಗಿದ್ದು, ಅರಾರಿಯಾದಲ್ಲಿ ವಾಸವಿದ್ದರು. ಇಂದು ಮುಂಜಾನೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ವಿಮಲ್​ ಅವರನ್ನು ಮನೆಯಿಂದ ಹೊರಗೆ ಕರೆದಿದ್ದು, ಅವರು ಹೊರಗೆ ಹೋಗದಿದ್ದಾಗ ಮನೆಯೊಳಗೆ ನುಗ್ಗಿ […]

ಮನೆಗೆ ನುಗ್ಗಿ ಪತ್ರಕರ್ತನ ಗುಂಡಿಕ್ಕಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್