ಸುದ್ದಿ ಬಿಡುಗಡೆ ಹಿರಿಯ ವರದಿಗಾರ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!!!
(ನ್ಯೂಸ್ ಕಡಬ) newskadaba.com ಪುತ್ತೂರು: ಆ.09,.ಇಲ್ಲಿನ ಪ್ರಸಿದ್ಧ ಸುದ್ದಿ ಬಿಡುಗಡೆ ಪತ್ರಿಕೆಯ ಹಿರಿಯ ವರದಿಗಾರ ನಾರಾಯಣ ನಾಯ್ಕ (48ವ.) ಅವರು ಕ್ಕೀಡಾಗಿ ಶನಿವಾರ ರಾತ್ರಿ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಕುರಿಯ ಗ್ರಾಮದ ಅಮ್ಮುಂಜೆಯ ನಾರಾಯಣ ಅವರು ಪುತ್ತೂರು ಸುದ್ದಿ ಬಿಡುಗಡೆಯ ಹಿರಿಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ರಾತ್ರಿ ವೇಳೆ […]
ಸುದ್ದಿ ಬಿಡುಗಡೆ ಹಿರಿಯ ವರದಿಗಾರ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!!! Read More »
ಕರಾವಳಿ



