ಆರ್ಥಿಕ ಬಿಕ್ಕಟ್ಟಿನ ಎಫೆಕ್ಟ್: ಪಾಕಿಸ್ತಾನದ ‘ಗಣರಾಜ್ಯೋತ್ಸವ’ ಆಚರಣೆ ಅಧಿಕೃತವಾಗಿ ರದ್ದು
(ನ್ಯೂಸ್ ಕಡಬ) newskadaba.com,ಮಾ.19: ಇಸ್ಲಾಮಾಬಾದ್: ತೀವ್ರ ಆರ್ಥಿಕ ಮುಗ್ಗಟ್ಟು ಮತ್ತು ಇಂಧನ ಕೊರತೆಯಿಂದ ತತ್ತರಿಸುತ್ತಿರುವ ಪಾಕಿಸ್ತಾನ ಸರ್ಕಾರವು ಈ ಬಾರಿ ಮಾರ್ಚ್ 23 ರಂದು ನಡೆಯಬೇಕಿದ್ದ ತನ್ನ ‘ಗಣರಾಜ್ಯೋತ್ಸವ’ ಆಚರಣೆಯನ್ನು ರದ್ದುಗೊಳಿಸಿದೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ತೈಲ ಮತ್ತು ಅನಿಲ ಬಿಕ್ಕಟ್ಟು ದೇಶದ ಮೇಲೆ ಭೀಕರ ಪರಿಣಾಮ ಬೀರಿದ್ದು, ಈ ಅನಿವಾರ್ಯ ನಿರ್ಧಾರ ಕೈಗೊಳ್ಳಲಾಗಿದೆ. ಅದ್ಧೂರಿತನಕ್ಕೆ ಬ್ರೇಕ್, ಸರಳತೆಗೆ ಆದ್ಯತೆ ಪ್ರತಿ ವರ್ಷ ಮಾರ್ಚ್ 23 ರಂದು ಅದ್ಧೂರಿ ಮಿಲಿಟರಿ ಪರೇಡ್ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ […]
ಆರ್ಥಿಕ ಬಿಕ್ಕಟ್ಟಿನ ಎಫೆಕ್ಟ್: ಪಾಕಿಸ್ತಾನದ ‘ಗಣರಾಜ್ಯೋತ್ಸವ’ ಆಚರಣೆ ಅಧಿಕೃತವಾಗಿ ರದ್ದು Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
