ಈ ವರ್ಷದ ಗಣರಾಜ್ಯೋತ್ಸವಕ್ಕೆ ಈಜಿಪ್ಟ್ ಅಧ್ಯಕ್ಷ ಮುಖ್ಯ ಅತಿಥಿ
(ನ್ಯೂಸ್ ಕಡಬ)newskadaba.com ನವದೆಹಲಿ, ಜ.21. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಈ ವರ್ಷ 74ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಆಗಮಿಸುತ್ತಿದ್ದಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ. ಅರಬ್ ರಿಪಬ್ಲಿಕ್ ದೇಶ ಈಜಿಪ್ಟ್ ನ ಅಧ್ಯಕ್ಷರು ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು. ಈಜಿಪ್ಟ್ ಸೇನೆಯ ಮಿಲಿಟರಿ ಪಡೆ ಸಹ ಭಾರತದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗಿಯಾಗಲಿದೆ ಎಂದು ಹೇಳಿದೆ. […]
ಈ ವರ್ಷದ ಗಣರಾಜ್ಯೋತ್ಸವಕ್ಕೆ ಈಜಿಪ್ಟ್ ಅಧ್ಯಕ್ಷ ಮುಖ್ಯ ಅತಿಥಿ Read More »
ರಾಷ್ಟ್ರೀಯ ನ್ಯೂಸ್
