ಮಂಗಳೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.26. ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., […]

ಮಂಗಳೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ Read More »

ಕರಾವಳಿ