ಎಡಮಂಗಲ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಮನವಿ

(ನ್ಯೂಸ್‌ ಕಡಬ) newskadaba.com,  ನ.10 ಎಡಮಂಗಲ : ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರತಿ ಮುರುಳ್ಯ ಅವರು ಇಂದು ಎಡಮಂಗಲದಲ್ಲಿ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಜೀವೇಂದ್ರ ಎಡಮಂಗಲ ಅವರು ಎಡಮಂಗಲ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸೌಲಭ್ಯ ನೀಡುವಂತೆ ಸಂಸದರನ್ನು ಒತ್ತಾಯಿಸಲು ಶಾಸಕರಿಗೆ ಮನವಿ ಸಲ್ಲಿಸಿದರು. ಎಡಮಂಗಲ ಪ್ರದೇಶದ ಜನತೆಗೆ ರೈಲು ಪ್ರಯಾಣದ ಅನುಕೂಲತೆ ಹೆಚ್ಚಿಸಲು ಈ ನಿಲುಗಡೆ ಅತ್ಯಂತ ಅಗತ್ಯ ಎಂದು ಜೀವೇಂದ್ರ ಅಭಿಪ್ರಾಯಪಟ್ಟರು. ಸ್ಥಳೀಯರು ಈ ಮನವಿಗೆ ಬೆಂಬಲ […]

ಎಡಮಂಗಲ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್