ಕೋಡಿಂಬಾಳ ರೈಲು ನಿಲ್ದಾಣ ಅಭಿವೃಧ್ದಿ ಪಡಿಸುವಂತೆ ಮನವಿ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 27. ತಾಲೂಕು ಕೇಂದ್ರ ಕಡಬದ ಸಮೀಪವಿರುವ ಕೋಡಿಂಬಾಳ ರೈಲು ನಿಲ್ದಾಣದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಡಬ ತಾಲೂಕು ಕೋಡಿಂಬಾಳ ರೈಲ್ವೇ ನಿಲ್ದಾಣ ಅಭಿವೃಧ್ಧಿ ಹೋರಾಟ ಸಮಿತಿ ವತಿಯಿಂದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಯಿತು. ಸೋಮವಾರದಂದು ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿ ವತಿಯಿಂದ ಅಧಿಕಾರಿಗಳ ಮೂಲಕ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕೋಡಿಂಬಾಳದ ರೈಲು ನಿಲ್ದಾಣಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಿ ಸಮಗ್ರ […]
ಕೋಡಿಂಬಾಳ ರೈಲು ನಿಲ್ದಾಣ ಅಭಿವೃಧ್ದಿ ಪಡಿಸುವಂತೆ ಮನವಿ Read More »
ಕರಾವಳಿ, ಕರ್ನಾಟಕ
