ಪ್ರಕ್ಷುಬ್ಧ ಸಿರಿಯಾದಿಂದ 75 ಮಂದಿ ಭಾರತೀಯರ ರಕ್ಷಣೆ

(ನ್ಯೂಸ್ ಕಡಬ) newskadaba.com ಡಿ. 11. ಅಸ್ಸಾದ್ ಸರ್ಕಾರ ಪತನಗೊಂಡಿದೆ, ಅಧ್ಯಕ್ಷ ಬೇರೆ ದೇಶಕ್ಕೆ ಪಲಾಯನ ಮಾಡಿದ್ದು, ಬಂಡುಕೋರರು ರಾಜಧಾನಿ ಡಮಾಸ್ಕಸ್​ ಸೇರಿದಂತೆ ಬಹುತೇಕ ಎಲ್ಲಾ ಪ್ರದೇಶಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತವು 75 ಭಾರತೀಯರನ್ನು ಇದೀಗ ಸುರಕ್ಷಿತವಾಗಿ ಲೆಬನಾನ್​ಗೆ ಸ್ಥಳಾಂತರ ಮಾಡಿದ್ದು, ಶೀಘ್ರವೇ ಭಾರತಕ್ಕೆ ಕರೆತರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಿರಿಯಾದಿಂದ ಸ್ಥಳಾಂತರಿಸಲ್ಪಟ್ಟವರಲ್ಲಿ ಜಮ್ಮು ಮತ್ತು ಕಾಶ್ಮೀರದ 44 ಯಾತ್ರಾರ್ಥಿಗಳೂ ಸೇರಿದ್ದಾರೆ. ದಂಗೆಯ ನಂತರದ ಸೂಕ್ಷ್ಮ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತ ಸರ್ಕಾರವು ಇನ್ನೂ ಸಿರಿಯಾದಲ್ಲಿ ವಾಸಿಸುವ […]

ಪ್ರಕ್ಷುಬ್ಧ ಸಿರಿಯಾದಿಂದ 75 ಮಂದಿ ಭಾರತೀಯರ ರಕ್ಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್