resign

ಡಿಕೆಶಿ – ರಾಮಲಿಂಗಾರೆಡ್ಡಿ ಮಧ್ಯರಾತ್ರಿ ಸಂಧಾನ ಯಶಸ್ವಿ: ನಿಗೂಢವಾಗಿಯೇ ಉಳಿದ ರಾಜೀನಾಮೆ ನಿರ್ಧಾರ!

(ನ್ಯೂಸ್‌ ಕಡಬ) newskadaba.com ಜೂ. 06. ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತ ಅಸಮಾಧಾನದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರ ನಡೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಆದರೆ ಇದೀಗ ಈ ಬೆಳವಣಿಗೆ ಹೊಸ ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ನಡುವೆ ನಡೆದ ಮಧ್ಯರಾತ್ರಿಯ ಸುದೀರ್ಘ ಸಂಧಾನ ಮಾತುಕತೆ ಕುತೂಹಲ ಹೆಚ್ಚಿಸಿದೆ. ಶುಕ್ರವಾರ ರಾತ್ರಿ ಬೆಂಗಳೂರಿನ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ […]

ಡಿಕೆಶಿ – ರಾಮಲಿಂಗಾರೆಡ್ಡಿ ಮಧ್ಯರಾತ್ರಿ ಸಂಧಾನ ಯಶಸ್ವಿ: ನಿಗೂಢವಾಗಿಯೇ ಉಳಿದ ರಾಜೀನಾಮೆ ನಿರ್ಧಾರ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜೂ. 24. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಜೀನಾಮೆ ಘೋಷಿಸಿದ್ದಾರೆ. ಈ ಕುರಿತು ಇಂದು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಹಿನ್ನೆಲೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ. ಈ ಬೆನ್ನಲ್ಲೇ ನಾನು ರಾಜೀನಾಮೆಯನ್ನೂ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ Read More »

ಕರ್ನಾಟಕ

ವರ್ಕ್ ಫ್ರಂ ಹೋಂ ರದ್ದುಗೊಳಿಸಿದ ಟಾಟಾ ➤ ಮಹಿಳಾ ಉದ್ಯೋಗಿಗಳಿಂದ ಸಾಮೂಹಿಕ ರಾಜೀನಾಮೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಜೂ. 13.  ಜಗತ್ತಿನಾದ್ಯಂತ ಕೋವಿಡ್‌ 19 ಸೋಂಕು ಬಾಧಿಸಿದ ಮೂರು ವರ್ಷಗಳ ಬಳಿಕ ಭಾರತದ ಅತೀ ದೊಡ್ಡ ಐಟಿ ಕಂಪನಿಗಳಲ್ಲಿ ಒಂದಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ ಕಂಪನಿಯು ವರ್ಕ್‌ ಫ್ರಂ ಹೋಮ್‌ ಅನ್ನು ರದ್ದುಗೊಳಿಸಿದ್ದು, ಇದರ ಪರಿಣಾಮ ಮಹಿಳಾ ಉದ್ಯೋಗಿಗಳು ಸಾಮೂಹಿಕ ರಾಜೀನಾಮೆ ನೀಡುತ್ತಿರುವ ಘಟನೆ ಹೆಚ್ಚಳವಾಗಿದೆ. ಟಿಸಿಎಸ್ ಕಂಪನಿಯು ಯಾವುದೇ ಲಿಂಗತಾರತಮ್ಯವಿಲ್ಲದೇ ಮಹಿಳೆಯರಿಗೆ ಹಲವಾರು ಉದ್ಯೋಗಾವಕಾಶಗಳನ್ನು ಕಲ್ಪಿಸಿತ್ತು, ಆದರೆ ಇದೀಗ ಕಂಪನಿಯು ವರ್ಕ್‌ ಫ್ರಂ ಹೋಮ್‌ ನಿಯಮವನ್ನು ರದ್ದುಗೊಳಿಸಿದ ಹಿನ್ನೆಲೆ

ವರ್ಕ್ ಫ್ರಂ ಹೋಂ ರದ್ದುಗೊಳಿಸಿದ ಟಾಟಾ ➤ ಮಹಿಳಾ ಉದ್ಯೋಗಿಗಳಿಂದ ಸಾಮೂಹಿಕ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟ್ವಿಟ್ಟರ್ ಸಿಇಒ ಹುದ್ದೆಗೆ ಶೀಘ್ರವೇ ರಾಜೀನಾಮೆ ➤ ಎಲೆನ್ ಮಸ್ಕ್ ಘೋಷಣೆ

(ನ್ಯೂಸ್ ಕಡಬ) newskadaba.com ಸ್ಯಾನ್ ಫ್ರಾನಿಸ್ಕೋ, ಡಿ. 21. ಟ್ವಿಟರ್ ಮುಖ್ಯಸ್ಥ ಎಲೆನ್ ಮಸ್ಕ್ ಶೀಘ್ರದಲ್ಲೇ ಮುಖ್ಯ ಕಾರ್ಯನಿರ್ವಾಹಕ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. “ಟ್ವಿಟರ್ ನ ಕೆಲಸವನ್ನು ಮಾಡುವಂತಹ ಯಾರಾದರೂ ಸಿಕ್ಕಿದರೆ ರಾಜೀನಾಮೆ ನೀಡುತ್ತೇನೆ. ನಂತರ, ನಾನು ಸಾಫ್ಟ್‌ ವೇರ್ ಮತ್ತು ಸರ್ವರ್‌ ಗಳ ತಂಡಗಳನ್ನು ಮುನ್ನಡೆಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ. ಟ್ವಿಟರ್ ಸಿಇಓ ಹುದ್ದೆ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಮಸ್ಕ್ ಅವರು ಪದತ್ಯಾಗದ ಸುಳಿವು ನೀಡಿದ್ದಾರೆ. ಎಲಾನ್ ಮಸ್ಕ್ ಅವರು ತಾವು

ಟ್ವಿಟ್ಟರ್ ಸಿಇಒ ಹುದ್ದೆಗೆ ಶೀಘ್ರವೇ ರಾಜೀನಾಮೆ ➤ ಎಲೆನ್ ಮಸ್ಕ್ ಘೋಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜೀನಾಮೆ ➤ ಉಡುಪಿ, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ‘ಕರ್ನಾಟಕದ ಸಿಂಗಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.28. ಖಡಕ್ ಐಪಿಎಸ್ ಅಧಿಕಾರಿ, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಮಂಗಳವಾರದಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜನಪರ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿ ತನ್ನ ವಿಶಿಷ್ಟ ಸೇವೆಯಿಂದಾಗಿ ‘ಕರ್ನಾಟಕದ ಸಿಗಂ’ ಎಂದೇ ಖ್ಯಾತರಾಗಿದ್ದ ಅಣ್ಣಾಮಲೈ ತನ್ನ ರಾಜೀನಾಮೆ ಪತ್ರವನ್ನು ಡಿಜಿಐಜಿಪಿಗೆ ಸಲ್ಲಿಸಿದ್ದಾರೆ. ಡಿಜಿಪಿ ಮೂಲಕ ರಾಜ್ಯ ಗೃಹ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ರವಾನೆಯಾಗಲಿದ್ದು, ಆ ಬಳಿಕ ಗೃಹ ಕಾರ್ಯದರ್ಶಿಗಳು ಅಲ್ಲಿಂದ ಕೇಂದ್ರ ಯುಪಿಎಸ್ಸಿಗೆ ರಾಜೀನಾಮೆ ಪತ್ರ ರವಾನಿಸಲಿದ್ದಾರೆ.

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜೀನಾಮೆ ➤ ಉಡುಪಿ, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ‘ಕರ್ನಾಟಕದ ಸಿಂಗಂ Read More »

ರಾಷ್ಟ್ರೀಯ ನ್ಯೂಸ್
Scroll to Top