ಐಪಿಎಲ್ಗೆ ರವಿಚಂದ್ರನ್ಅಶ್ವಿನ್ ಗುಡ್ಬೈ
(ನ್ಯೂಸ್ ಕಡಬ) newskadaba.com, ಆ.27: ಟೀಂ ಇಂಡಿಯಾದ ಲೆಜೆಂಡ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಗೆ ನಿವೃತ್ತಿ ಘೋಷಿಸಿದ್ದಾರೆ. ಅಶ್ವಿನ್ ಕಳೆದ ವರ್ಷ ಅಂತರಾಷ್ಟ್ರೀಯ ಕ್ರಿಕೆಟ್ಗ್ ವಿದಾಯ ಹೇಳಿ ಐಪಿಎಲ್ನಲ್ಲಿ ಮುಂದುವರಿದಿದ್ದರು. ಇದೀಗ ಎಲ್ಲಾ ಮಾದರಿಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ. ಕಳೆದ ಸೀಸನ್ನಲ್ಲಿ ಅಶ್ವಿನ್ ಅವರು ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿದ್ದರು. ಈ ವೇಳೆ ಅವರು 9 ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದು, 186 ಎಸೆತಗಳಲ್ಲಿ 283 ರನ್ ಬಿಟ್ಟು ಕೊಟ್ಟಿದ್ದರು. ಈ ನಡುವೆ […]
ಐಪಿಎಲ್ಗೆ ರವಿಚಂದ್ರನ್ಅಶ್ವಿನ್ ಗುಡ್ಬೈ Read More »
ಕ್ರೀಡಾ ನ್ಯೂಸ್
