ಪುತ್ತೂರು ಘಟಕದ ನಿವೃತ್ತ ಗೃಹರಕ್ಷಕ ಸುದರ್ಶನ್ ಜೈನ್ ಇವರಿಗೆ ಸನ್ಮಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ಇತ್ತೀಚಿಗೆ ಇಲಾಖೆಯಿಂದ ನಿವೃತ್ತರಾದ ಪುತ್ತೂರು ಘಟಕದ ಗೃಹರಕ್ಷಕ ಶ್ರೀ ಸುದರ್ಶನ್ ಜೈನ್ ಇವರಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವು ಜಿಲ್ಲಾ ಗೃಹರಕ್ಷಕ ದಳದ ಕಛೇರಿ ಮೇರಿಹಿಲ್ ನಲ್ಲಿ ನಡೆಯಿತು. 1964 ಆಗಸ್ಟ್ 10ರಂದು ಜನಿಸಿದ ಶ್ರೀ ಸುದರ್ಶನ್ ಜೈನ್ 1999ರ ಮಾರ್ಚ್ 01 ರಂದು ಗೃಹರಕ್ಷಕ ಇಲಾಖೆಗೆ ಸೇರಿಕೊಂಡು ಸತತವಾಗಿ ಸುಮಾರು 25 ವರ್ಷಗಳ ಕಾಲ ಗೃಹರಕ್ಷಕ ಇಲಾಖೆಯಲ್ಲಿ ನಿಷ್ಕಾಮ ಸೇವೆ ಸಲ್ಲಿಸಿ ಆಗಸ್ಟ್ 10ರಂದು ಸೇವಾ ನಿವೃತ್ತಿ […]
ಪುತ್ತೂರು ಘಟಕದ ನಿವೃತ್ತ ಗೃಹರಕ್ಷಕ ಸುದರ್ಶನ್ ಜೈನ್ ಇವರಿಗೆ ಸನ್ಮಾನ Read More »
ಕರಾವಳಿ
