ನಿವೃತ್ತ ಯೋಧ ದಿ.ಸುಂದರ ಗೌಡ ಅಂಗಣರವರಿಗೆ ನುಡಿನಮನ

(ನ್ಯೂಸ್ ಕಡಬ) newskadaba.com ಕಡಬ, ಸೆ. 25. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಬಳಿಕ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ದುಡಿದು ಪರಿಸರದ ಜನರ ಪ್ರೀತಿಗೆ ಪಾತ್ರರಾಗಿ ಇತ್ತೀಚೆಗೆ ನಿಧನರಾದ ಕಡಬ ಅಂಗಣ ಸುಂದರ ಗೌಡ ಅವರಿಗೆ ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನ ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ ಹಾಗೂ ಮಹಿಳಾ ವೇದಿಕೆ ವತಿಯಿಂದ ನುಡಿನಮನ ಸಲ್ಲಿಕೆ ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ನಡೆಯಿತು. ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ […]

ನಿವೃತ್ತ ಯೋಧ ದಿ.ಸುಂದರ ಗೌಡ ಅಂಗಣರವರಿಗೆ ನುಡಿನಮನ Read More »

ಕರಾವಳಿ