’75ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ’- ಮೋಹನ್ ಭಾಗವತ್
(ನ್ಯೂಸ್ ಕಡಬ) newskadaba.com, ಆಗಸ್ಟ್ 30 ನವದೆಹಲಿ : 75ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ನಿವೃತ್ತಿ ಚರ್ಚೆಗೆ ಆರ್ಎಸ್ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ತೆರೆ ಎಳೆದಿದ್ದಾರೆ. ಸೆಪ್ಟೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 75ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಹಾಗೆಯೇ 75ನೇ ವಯಸ್ಸಿನಲ್ಲೇ ನಿವೃತ್ತಿ ಘೋಷಿಸಲಿದ್ದಾರೆ ಎನ್ನುವ ಚರ್ಚೆಯಾಗಿತ್ತು. ಆದರೆ ಇದೀಗ ಎಲ್ಲಾ ಊಹಾಪೋಹಗಳಿಗೆ ಮೋಹನ್ ಭಾಗವತ್ ತೆರೆ ಎಳೆದಿದ್ದಾರೆ. ಸ್ವತಃ ಭಾಗವತ್ ಅವರು ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಮೋದಿಯವರಿಗಿಂತ ಆರು ದಿನ ಮುಂಚಿತವಾಗಿ […]
’75ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ’- ಮೋಹನ್ ಭಾಗವತ್ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್