revanna

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 28. ಮಹಿಳೆಯೋರ್ವರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜುಲೈ 2ಕ್ಕೆ ಮುಂದೂಡಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ನ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರಕಾರದ ಪರ ಎಸ್ ಪಿಪಿ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿ, ಪ್ರಜ್ವಲ್ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬದಲಾದ ಪರಿಸ್ಥಿತಿ ಇದ್ದರೆ ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ […]

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅತ್ಯಾಚಾರ ಆರೋಪ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಇನ್ ಕ್ಯಾಮರಾ ವಿಚಾರಣೆ ನಡೆಸುವಂತೆ ರಾಜ್ಯ ಸರಕಾರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದ ಜಾಮೀನು ಅರ್ಜಿಗಳ ವಿಚಾರಣೆಯನ್ನು ಮುಚ್ಚಿದ ಕೊಠಡಿಯಲ್ಲಿ ನಡೆಸಲು ರಾಜ್ಯ ಸರಕಾರ ಮನವಿ ಮಾಡಿದೆ. ಪ್ರಕರಣದ ಸಂತ್ರಸ್ತೆಯ ಗುರುತು ಮರೆಮಾಚಲು ಇನ್‌ ಕ್ಯಾಮರಾ ವಿಚಾರಣೆಗೆ ಹೈಕೋರ್ಟ್‌ ಗೆ ಎಸ್‌ ಪಿಪಿ ರವಿವರ್ಮ ಕುಮಾರ್ ಮನವಿ ಮಾಡಿದರು. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ತೀರ್ಮಾನಿಸುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

ಅತ್ಯಾಚಾರ ಆರೋಪ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಇನ್ ಕ್ಯಾಮರಾ ವಿಚಾರಣೆ ನಡೆಸುವಂತೆ ರಾಜ್ಯ ಸರಕಾರ ಮನವಿ Read More »

ಕರ್ನಾಟಕ

ಮಾರ್ಚ್‌ನಿಂದ ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ವೈಫೈ ಸೇವೆ ಲಭ್ಯ…!!!

(ನ್ಯೂಸ್ ಕಡಬ) newskadaba.com ದಾವಣಗೆರೆ, ಅ.14. ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಪ್ರಾಯೋಗಿಕವಾಗಿ ನೀಡಲಾಗಿರುವ ಉಚಿತ ವೈಫೈ ಸೇವೆಯನ್ನು ಮಾರ್ಚ್‌ನಿಂದ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ತಿಳಿಸಿದರು. ಈಗಾಗಲೇ ಕೆಲ ಕಡೆ ಪ್ರಾಯೋಗಿಕವಾಗಿ ವೈಫೈ ಸೇವೆಯನ್ನು ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಒದಗಿಸಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ ಯಲ್ಲಿ ರಾಜ್ಯಾದ್ಯಂತ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಎಚ್.ಎಂ. ರೇವಣ್ಣ, ಕೆಪಿಐಟಿ ಕಂಪನಿಗೆ ವೈಫೈ ಸೇವೆ ಕಲ್ಪಿಸಲು ಟೆಂಡರ್ ನೀಡಿದ್ದು, 200 ಬಸ್‌ಗಳಲ್ಲಿ

ಮಾರ್ಚ್‌ನಿಂದ ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ವೈಫೈ ಸೇವೆ ಲಭ್ಯ…!!! Read More »

ಕರಾವಳಿ
Scroll to Top