ತೆನೆ ಹಬ್ಬದ ಅಂಗವಾಗಿ ಬಸ್ರೂರು ಸಂತ ಫಿಲೀಪ್ ನೇರಿ ಚರ್ಚ್ ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಚಾಲನೆ ಚರ್ಚ್ ನ ಧರ್ಮಗುರು ವಂದನೀಯ ರೋಯ್ ಲೋಬೋ ನೆರವೇರಿಸಿದರು
(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 30. ಮೊಂತಿ ಫೆಸ್ಟ್ ಅಥವಾ ತೆನೆ ಹಬ್ಬದ ಅಂಗವಾಗಿ ಬಸ್ರೂರು ಸಂತ ಫಿಲೀಪ್ ನೇರಿ ಚರ್ಚ್ ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಇಂದು ಚಾಲನೆ ನೀಡಲಾಯಿತು. ಸಂತ ಫಿಲೀಪ್ ನೇರಿ ಚರ್ಚ್ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಚಾಲನೆ ನೀಡಿದ ಚರ್ಚ್ ನ ಧರ್ಮಗುರುಗಳು ವಂದನೀಯ ರೋಯ್ ಲೋಬೋ ದಿವ್ಯ ಬಲಿಪೂಜೆ ನೆರವೇರಿಸಿ, ಮೇರಿ ಮಾತೆಗೆ ನೊವೆನಾ ಪ್ರಾರ್ಥನೆ ಸಲ್ಲಿಸಿದರು. ಬ್ರದರ್ ವಿಲ್ಸನ್ ಸಲ್ಡಾನ ಪ್ರವಚನ ನೀಡಿದರು. ಒಂಭತ್ತು […]
