ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ
(ನ್ಯೂಸ್ ಕಡಬ) newskadaba.com ಜೂ. 28. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅನುಷ್ಠಾನಗೊಂಡಿರುವ ಮಂಗಳೂರು ತಾಲೂಕು ಮಟ್ಟದ ವಿವಿಧ ಯೋಜನೆಗಳ ಸಮಿತಿ ಸಭೆ ಗ್ರೇಡ್ 2 ತಹಶೀಲ್ದಾರ್ ರಫೀಕ್ ಚೌಧರಿ ಅಧ್ಯಕ್ಷತೆಯಲ್ಲಿ ಶುಕ್ರವಾರ ತಾಲೂಕು ಕಚೇರಿಯಲ್ಲಿ ನಡೆಯಿತು. ವಿಕಲಚೇತನರ ವಿಶೇಷ ಗುರುತಿನ ಚೀಟಿ ನೊಂದಣಿಗೆ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣವನ್ನು ಶೀಘ್ರವಾಗಿ ಇತ್ಯರ್ಥಗೊಳಿಸಲು ಅವರು ಸೂಚಿಸಿದರು. ಮಹಿಳೆಯರ ಮತ್ತು ಮಕ್ಕಳ ಮಾರಾಟ ಸಾಗಾಟ, ವರದಕ್ಷಿಣೆ, ಬಾಲ್ಯವಿವಾಹ, […]
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ Read More »
ಕರಾವಳಿ
