8 ವರ್ಷಗಳ ಬಳಿಕ ಜಿಎಸ್ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ
(ನ್ಯೂಸ್ ಕಡಬ) newskadaba.com, ಸೆ.03 ನವದೆಹಲಿ: ದೇಶದ ತೆರಿಗೆ ವ್ಯವಸ್ಥೆಯಲ್ಲಿ ಅತಿದೊಡ್ಡ ಬದಲಾವಣೆಗೆ ಕೇಂದ್ರ ಮುಂದಾಗಿದೆ. 8 ವರ್ಷಗಳ ಬಳಿಕ ಜಿಎಸ್ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆಯಾಗಲಿದೆ. ಜಿಎಸ್ಟಿ ಮಂಡಳಿಯು ಇಂದಿನಿಂದ ಎರಡು ದಿನಗಳ ಸಭೆಯನ್ನು ಪ್ರಾರಂಭಿಸಲಿದೆ . ದಿನನಿತ್ಯದ ಅಗತ್ಯ ವಸ್ತುಗಳು ಮತ್ತು ಎಲೆಕ್ಟ್ರಾನಿಕ್ ಸರಕುಗಳನ್ನು ಅಗ್ಗವಾಗಿಸುವ ಮತ್ತು ಆಯ್ದ ಐಷಾರಾಮಿ ವಸ್ತುಗಳ ಮೇಲೆ ಹೆಚ್ಚಿನ ಸುಂಕಗಳನ್ನು ಪರಿಚಯಿಸುವ ಮೂಲಕ ವ್ಯಾಪಕ ತೆರಿಗೆ ಪರಿಷ್ಕರಣೆಯ ವಿಚಾರ ಚರ್ಚಿಸಲಾಗುವುದು. ಜೊತೆಗೆ ಸಭೆಯಲ್ಲಿ ಸ್ಲ್ಯಾಬ್ ಬದಲಾವಣೆ ಬಗ್ಗೆ ಬಹುಮತದಿಂದ ನಿರ್ಧಾರ ಕೈಗೊಳ್ಳಲಾಗುವುದು. […]
8 ವರ್ಷಗಳ ಬಳಿಕ ಜಿಎಸ್ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
