ಸೆ. 21ರಿಂದ ಕಿರಿಯ ವೈದ್ಯರಿಂದ ತುರ್ತು ಸೇವೆ ಆರಂಭಿಸಲು ನಿರ್ಧಾರ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 20. ಕೋಲ್ಕತ್ತಾದ ಆರ್‌ಜಿ ಕರ್ ಮೆಡಿಕಲ್ ಕಾಲೇಜಿನ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಕಳೆದ 41 ದಿನಗಳಿಂದ ಕಿರಿಯ ವೈದ್ಯರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಕೊಂಚ ಸಡಿಲಿಕೆ ಮಾಡಿ ನಾಳೆಯಿಂದ(ಸೆ. 21) ತುರ್ತು ಸೇವೆಗಳನ್ನು ಪುನರಾರಂಭಿಸಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಈ ಕುರಿತು ಹೇಳಿಕೆ ನೀಡಿರುವ ಕಿರಿಯ ವೈದ್ಯರು, ಇಂದು ಮಧ್ಯಾಹ್ನ 3 ಗಂಟೆಗೆ ಸಿಬಿಐ ಕಚೇರಿಯವರೆಗೆ ರ‍್ಯಾಲಿ ನಡೆಸಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಶೀಘ್ರ ನಡೆಸಬೇಕು ಎಂದು […]

ಸೆ. 21ರಿಂದ ಕಿರಿಯ ವೈದ್ಯರಿಂದ ತುರ್ತು ಸೇವೆ ಆರಂಭಿಸಲು ನಿರ್ಧಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್