ಸುಳ್ಯ ಆರ್ ಐ ಆಗಿ ಅವಿನ್ ರಂಗತ್ತಮಲೆ ವರ್ಗಾವಣೆ
(ನ್ಯೂಸ್ ಕಡಬ) newskadaba.com ಸುಳ್ಯ, ಜು. 12. ಸುಳ್ಯ ಹೋಬಳಿಯ ಕಂದಾಯ ನಿರೀಕ್ಷಕರಾಗಿದ್ದ ಅವಿನ್ ರಂಗತ್ತಮಲೆ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಸುಳ್ಯ ಆರ್‌ಐ ಆಗಿದ್ದ ಕೊರಗಪ್ಪ ಹೆಗ್ಡೆ ಅವರನ್ನು ಬೆಳ್ತಂಗಡಿಗೆ ವರ್ಗಾವಣೆ ಮಾಡಲಾಗಿದೆ. ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖೆಯಲ್ಲಿ ಕರ್ತವ್ಯದಲ್ಲಿದ್ದ ಅವಿನ್ ಅವರನ್ನು ಸುಳ್ಯ ಹೋಬಳಿಯ ಕಂದಾಯ ನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ. ಅವಿನ್ ರಂಗತ್ತಮಲೆ ಅವರು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸರಕಾರಿ ಸೇವೆ ಆರಂಭಿಸಿ ಬಳಿಕ ಗ್ರಾಮ […]
ಸುಳ್ಯ ಆರ್ ಐ ಆಗಿ ಅವಿನ್ ರಂಗತ್ತಮಲೆ ವರ್ಗಾವಣೆ Read More »
ಕರಾವಳಿ
