ಕೋಡಿಂಬಾಳ: ಅಕ್ರಮ ಜುಗಾರಿ ಅಡ್ಡೆಗೆ ದಾಳಿ ► ಹತ್ತು ಮಂದಿಯ ಬಂಧನ
(ನ್ಯೂಸ್ ಕಡಬ) newskadaba.com ಕಡಬ, ಆ.27. ಠಾಣಾ ವ್ಯಾಪ್ತಿಯ 102 ನೇ ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ಎಂಬಲ್ಲಿ ಗೇರಬೀಜ ತೋಟವೊಂದರಲ್ಲಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಗೆ ದಾಳಿ ನಡೆಸಿರುವ ಕಡಬ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. ಇಸ್ಪೀಟು ಆಟದಲ್ಲಿ ನಿರತರಾಗಿದ್ದ ವೇಳೆ ಖಚಿತ ಮಾಹಿತಿಯನ್ವಯ ದಾಳಿ ನಡೆಸಿರುವ ಕಡಬ ಪೊಲೀಸರು ದಾಳಿ ನಡೆಸಿ ಆರೋಪಿಗಳಾದ ರೆಂಜಿಲಾಡಿಯ ಜಗದೀಶ್, ಬಾಬು ಕುದ್ಮಾರು, ಅಶ್ರಫ್ ಕಳಾರ, ಹಮೀದ್ ಕಳಾರ, ಸುಂದರ ಆಲಂಕಾರು, ರಾಮ ಮರ್ಕಂಜ ಸುಳ್ಯ, ಕೊರಗು ಗೋಳಿಯಡ್ಕ, ಆನಂದ […]
ಕೋಡಿಂಬಾಳ: ಅಕ್ರಮ ಜುಗಾರಿ ಅಡ್ಡೆಗೆ ದಾಳಿ ► ಹತ್ತು ಮಂದಿಯ ಬಂಧನ Read More »
ಕರಾವಳಿ
