ಕಡಬ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು; ಬೈಕಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಇನ್ನೋವಾ ಕಾರು

(ನ್ಯೂಸ್ ಕಡಬ) newskadaba.com ಕಡಬ, ಆ.26. ಖಾಸಗಿ ಬಸ್ಸನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಸಮೀಪದ ನೂಜಿಬಾಳ್ತಿಲ ಎಂಬಲ್ಲಿ ಸೋಮವಾರದಂದು ನಡೆದಿದೆ. ಮೃತ ಸವಾರನನ್ನು ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಗುತ್ಯಪ್ಪ ಎಂಬವರ ಪುತ್ರ ದೇವರಾಜ್ (22) ಎಂದು ಗುರುತಿಸಲಾಗಿದೆ. ದೇವರಾಜ್ ತನ್ನ ಸ್ನೇಹಿತರೊಂದಿಗೆ ಬೈಕಿನಲ್ಲಿ ಧರ್ಮಸ್ಥಳ ಯಾತ್ರೆ ಮುಗಿಸಿ ಸುಬ್ರಹ್ಮಣ್ಯಕ್ಕೆ‌ ತೆರಳುತ್ತಿದ್ದ ವೇಳೆ ನೂಜಿಬಾಳ್ತಿಲ ಬೆಥನಿ‌ […]

ಕಡಬ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು; ಬೈಕಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಇನ್ನೋವಾ ಕಾರು Read More »

ಕರಾವಳಿ, ಕ್ರೈಮ್ ನ್ಯೂಸ್