ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ ಈ ತರಕಾರಿ…

(ನ್ಯೂಸ್‌ ಕಡಬ) newskadaba.com, ಆ.28:‌‌ ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ರೋಗಗಳು ಬರುವ ಅಪಾಯ ಹೆಚ್ಚು. ಹಾಗಾಗಿ ಆರೋಗ್ಯ ತಜ್ಞರು ಋತುಮಾನದ ಕಾಯಿಲೆಗಳನ್ನು ತಡೆಗಟ್ಟಲು ಕೆಲವು ತರಕಾರಿಗಳನ್ನು ಸೇವನೆ ಮಾಡಲು ಶಿಫಾರಸು ಮಾಡುತ್ತಾರೆ. ಇದಕ್ಕೆ ಪೂರಕವೆಂಬಂತೆ ಹೀರೆಕಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳು ಏನು ಎನ್ನುವುದನ್ನು ತಿಳಿದುಕೊಳ್ಳಿ. ಹೀರೆಕಾಯಿ ಪೋಷಕಾಂಶಗಳಿಂದ ಸಮೃದ್ದವಾಗಿದ್ದು, ಇದು ವಿಟಮಿನ್‌ ಸಿ, ವಿಟಮಿನ್‌ ಎ, ಪೊಟ್ಯಾಸಿಯಂ ಹಾಗೂ ಫೋಲೇಟ್‌ನಂತಹ ಜೀವಸತ್ವಗಳು ಹಾಗೂ ಖನಿಜಗಳನ್ನು […]

ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ ಈ ತರಕಾರಿ… Read More »

ಆರೋಗ್ಯ ಮಾಹಿತಿ