ಕಾಂತಾರ ಸಿನಿಮಾ ಜ.15ರಂದು ಟಿವಿಯಲ್ಲಿ ಪ್ರಸಾರ ➤ ನಟ ರಿಷಬ್ ಶೆಟ್ಟಿ
(ನ್ಯೂಸ್ ಕಡಬ)newskadaba.com ಮಂಗಳೂರು, ಜ. 09. ಇಡೀ ದೇಶವೇ ಕೊಂಡಾಡಿದ ಕನ್ನಡ ಸಿನಿಮಾ ‘ಕಾಂತಾರ ಸಿನಿಮಾ ಶೀಘ್ರದಲ್ಲೇ ಟಿವಿಯಲ್ಲಿ ಪ್ರಸಾರವಾಗಲಿದ್ದು, ಹೊಂಬಾಳೆ ಫಿಲ್ಮ್ಸ್ಬ್ಯಾನರ್ ಅಡಿಯಲ್ಲಿ ಮೂಡಿಬಂದ ‘ಕಾಂತಾರ’ ಚಿತ್ರದಲ್ಲಿ ತುಳುನಾಡಿನ ಸಂಸ್ಕೃತಿಯಾದ ಕಂಬಳ, ಭೂತಕೋಲ ಮುಂತಾದ ವಿಚಾರಗಳ ಬಗ್ಗೆ ಹೇಳಲಾಗಿದೆ. ಇದರಲ್ಲಿ ರಿಷಬ್ ಶೆಟ್ಟಿ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಇನ್ನುಳಿದ ಪ್ರಮುಖ ಪಾತ್ರಗಳಲ್ಲಿ ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ಕಿಶೋರ್ ಮುಂತಾದವರು ಅಭಿನಯಿಸಿದ್ದಾರೆ. ‘ಸ್ಟಾರ್ ಸುವರ್ಣ’ ವಾಹಿನಿಯು ‘ಕಾಂತಾರ’ ಚಿತ್ರದ ಪ್ರಸಾರ ಹಕ್ಕುಗಳನ್ನು ಕೊಂಡುಕೊಂಡಿದ್ದು, […]
ಕಾಂತಾರ ಸಿನಿಮಾ ಜ.15ರಂದು ಟಿವಿಯಲ್ಲಿ ಪ್ರಸಾರ ➤ ನಟ ರಿಷಬ್ ಶೆಟ್ಟಿ Read More »
ಕರಾವಳಿ, ಕರ್ನಾಟಕ
