ಸಿಇಟಿ ಫಲಿತಾಂಶ ಪ್ರಕಟ ➤ ಎಕ್ಸ್‌ಪರ್ಟ್ ನ ಬೈರೇಶ್‌ಗೆ ಬಿಎಸ್‌ಸಿಯಲ್ಲಿ ಪ್ರಥಮ ರ್‍ಯಾಂಕ್
(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ . 15 . ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ-2023ರ(ಸಿಇಟಿ) ಫಲಿತಾಂಶ ಪ್ರಕಟಗೊಂಡಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು ಈ ಬಾರಿ ಸಿಇಟಿಯಲ್ಲೂ ಎಲ್ಲ ವಿಭಾಗಗಳಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಮಂಗಳೂರಿನ ಎಕ್ಸ್‌ಪರ್ಟ್ ಪ್ರಿ-ಯೂನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿ ಬೈರೇಶ್ ಬಿಎಸ್‌ಸಿ ಕೃಷಿ ವಿಭಾಗದಲ್ಲಿ ಪ್ರಥಮ ರ್ಯಾಂಕ್(96.7%) ಪಡೆದಿದ್ದಾರೆ. ಬ್ಯಾಚುಲರ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ […]
ಸಿಇಟಿ ಫಲಿತಾಂಶ ಪ್ರಕಟ ➤ ಎಕ್ಸ್‌ಪರ್ಟ್ ನ ಬೈರೇಶ್‌ಗೆ ಬಿಎಸ್‌ಸಿಯಲ್ಲಿ ಪ್ರಥಮ ರ್‍ಯಾಂಕ್ Read More »
ಕರ್ನಾಟಕ
