ಆರ್ಜೆಡಿ ನಾಯಕನ ಗುಂಡಿಕ್ಕಿ ಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ.11 ಪಾಟನಾ: ಬಿಹಾರ ವಿಧಾನಸಭಾ ಚುನಾವಣೆ ಇನ್ನೇನು ಹತ್ತಿರದಲ್ಲಿ ಇರುವಾಗಲೇ ಪಾಟ್ನಾದಲ್ಲಿ ಆರ್​ಜೆಡಿ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಬುಧವಾರ ರಾತ್ರಿ ಇಬ್ಬರು ಅಪರಿಚಿತರು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ರಾಜ್‌ಕುಮಾರ್ ರೈ ಅಲಿಯಾಸ್ ಅಲ್ಲಾ ರೈ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಘಟನೆ ಚಿತ್ರಗುಪ್ತದ ಮುನ್ನಾಚಕ್ ಪ್ರದೇಶದಲ್ಲಿ ನಡೆದಿದ್ದು, ಮೂಲಗಳ ಪ್ರಕಾರ ರೈ, ರಾಘೋಪುರ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆಯಿತ್ತು. ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು […]

ಆರ್ಜೆಡಿ ನಾಯಕನ ಗುಂಡಿಕ್ಕಿ ಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್