ರಸ್ತೆ ಅಪಘಾತ- 5ಮಂದಿಗೆ ಗಂಭೀರ ಗಾಯ..!
(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 03. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಯಶವಂತಪುರ ಸರ್ಕಲ್ ಬಳಿ ಸಂಭವಿಸಿದೆ. ಇಂದು ಮುಂಜಾನೆ 3.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಬೈಕ್ ಗೆ ಗುದ್ದಿದ ಕಾರು ಫ್ಲೈಓವರ್ನಿಂದ ಕೆಳಗೆ ಬಿದ್ದಿದ್ದು, ಪರಿಣಾಮ ಕಾರಿನಲ್ಲಿದ್ದ ಮೂವರು, ಬೈಕ್ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಇಬ್ಬರು ಪ್ರಾಣಾಪಾಯದಿಂದ […]
ರಸ್ತೆ ಅಪಘಾತ- 5ಮಂದಿಗೆ ಗಂಭೀರ ಗಾಯ..! Read More »
ಕರ್ನಾಟಕ, ಕ್ರೈಮ್ ನ್ಯೂಸ್