ರಸ್ತೆ ಅಪಘಾತ- ಸಾಫ್ಟ್ ವೇರ್ ಇಂಜಿನಿಯರ್ ಬಲಿ
(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 26. ಕೆಎಸ್ಸಾರ್ಟಿಸಿ ಬಸ್ಸು ಢಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ರಾತ್ರಿ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್ ಎಂಬಲ್ಲಿ ನಡೆದಿದೆ. ಮೃತರನ್ನು ಸಾಫ್ಟ್ ವೇರ್ ಇಂಜಿನಿಯರ್ ಬೇಡಡ್ಕ ತೆಕ್ಕೆಕರೆ ನಿವಾಸಿ ಪಿ. ಶ್ರೀನೇಶ್ (39) ಎಂದು ಗುರುತಿಸಲಾಗಿದೆ. ಕಾಞಂಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಶ್ರೀನೇಶ್ ಕಣ್ಣೂರಿ ನಿಂದ ಬೇಡಡ್ಕಕ್ಕೆ ಬೈಕಿನಲ್ಲಿ […]
ರಸ್ತೆ ಅಪಘಾತ- ಸಾಫ್ಟ್ ವೇರ್ ಇಂಜಿನಿಯರ್ ಬಲಿ Read More »
ಕರ್ನಾಟಕ, ಕ್ರೈಮ್ ನ್ಯೂಸ್
