ರಸ್ತೆ ಅಪಘಾತ- ಒಂದೇ ಕುಟುಂಬದ ಮೂವರು ಮೃತ್ಯು..!
(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ. 24. ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ತಾಲೂಕಿನ ಕಿರೆಸೂರು ಬಳಿ ನಡೆದಿದೆ. ಮೃತಪಟ್ಟವರನ್ನು ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್ಸಾಬ್, ಮೊಹ್ಮದ್ ಮುಸ್ತಫಾ, ಶೋಹೆಬ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಮೂವರನ್ನು ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಜಾಪರಸಾಬ್ ಓಮ್ನಿ ಕಾರಿನಲ್ಲಿ ಕುಟುಂಬದವರ ಜೊತೆ ಔಷಧಿ ತರಲೆಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಳಗಾ ಗ್ರಾಮದಲ್ಲಿನ ಸೇಂಟ್ ಮೇರಿ […]
ರಸ್ತೆ ಅಪಘಾತ- ಒಂದೇ ಕುಟುಂಬದ ಮೂವರು ಮೃತ್ಯು..! Read More »
ಕರಾವಳಿ