ದುಬೈ: ರಸ್ತೆ ಅಪಘಾತ- ಮಂಗಳೂರಿನ ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 23. ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವತಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವತಿಯನ್ನು ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂದು ಗುರುತಿಸಲಾಗಿದೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. […]

ದುಬೈ: ರಸ್ತೆ ಅಪಘಾತ- ಮಂಗಳೂರಿನ ಯುವತಿ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್