ಲೋಕೋಪಯೋಗಿ ಇಲಾಖೆಯಿಂದ ಫೆಬ್ರವರಿ 29 ರಿಂದ ರಸ್ತೆ ಸಂಚಾರ ಸಮೀಕ್ಷೆ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಲೋಕೋಪಯೋಗಿ ಇಲಾಖೆಯಿಂದ 2024 ನೇ ಸಾಲಿನ ರಸ್ತೆ ಸಂಚಾರ ಸಮೀಕ್ಷೆಯು ಫೆಬ್ರವರಿ 29 ರಂದು ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 2, ಬೆಳಿಗ್ಗೆ 6 ಗಂಟೆಯವರೆಗೆ ಸತತವಾಗಿ 2 ದಿನಗಳ ಕಾಲ ರಾಜ್ಯಾದ್ಯಂತ ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈ ಸಮೀಕ್ಷೆಗೆ ಸುಮಾರು 124 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಆಯ್ಕೆ ಮಾಡಲಾಗಿದೆ. ಈ ಸಮೀಕ್ಷೆಯ ಮುಖ್ಯ ಉದ್ದೇಶವೇನೆಂದರೆ, ವಾಹನ ಸಂಚಾರದ ಬೆಳವಣಿಗೆ […]
ಲೋಕೋಪಯೋಗಿ ಇಲಾಖೆಯಿಂದ ಫೆಬ್ರವರಿ 29 ರಿಂದ ರಸ್ತೆ ಸಂಚಾರ ಸಮೀಕ್ಷೆ Read More »
ಕರ್ನಾಟಕ