road work

ಕಲ್ಲಡ್ಕ ಫ್ಲೈಓವರ್ ನ ಎರಡೂ ಬದಿಯೂ ವಾಹನ ಸಂಚಾರಕ್ಕೆ ಮುಕ್ತ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಬಿ.ಸಿ.ರೋಡ್-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ನಿರ್ಮಾಣಗೊಂಡ 2.1 ಕಿ.ಮೀ. ಉದ್ದದ ಕಲ್ಲಡ್ಕ ಫ್ಲೈಓವರ್‌ ನ ಎರಡೂ ಬದಿಯು ಇದೀಗ ವಾಹನ ಸಂಚಾರಕ್ಕೆ ಮುಕ್ತಗೊಂಡಿದೆ. ಜೂ. 02ರಂದು ಹೆದ್ದಾರಿಯ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪ್ರಾರಂಭದಲ್ಲಿ ಮಾಣಿ ಭಾಗದಿಂದ ಬಿ.ಸಿ.ರೋಡು ಭಾಗಕ್ಕೆ ಸಂಚರಿಸುವ ವಾಹನಗಳ ಸಂಚಾರಕ್ಕೆ ಅಧಿಕೃತ ಅವಕಾಶ ನೀಡಲಾಗಿತ್ತು, ಆದರೆ ಎರಡೂ ಭಾಗಕ್ಕೂ ಸಂಚರಿಸುವ ವಾಹನಗಳು ಒಂದೇ ಬದಿಯಿಂದ ಸಂಚರಿಸುತ್ತಿದ್ದವು. ಇದೀಗ ಫ್ಲೈಓವರ್‌ […]

ಕಲ್ಲಡ್ಕ ಫ್ಲೈಓವರ್ ನ ಎರಡೂ ಬದಿಯೂ ವಾಹನ ಸಂಚಾರಕ್ಕೆ ಮುಕ್ತ..! Read More »

ಕರಾವಳಿ, ಕರ್ನಾಟಕ
shashikumar

ಮಂಗಳೂರು: ರಸ್ತೆ ಕಾಮಗಾರಿ ಹಿನ್ನೆಲೆ ➤ ಬದಲಿ ಮಾರ್ಗ ಸೂಚಿಸಿ ಕಮಿಷನರ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 22. ನಗರದ ಜಪ್ಪು ಮಹಾಕಾಳಿ ಪಡ್ಪು ಕೆನರಾ ಪಿಂಟೋ ಗ್ಯಾರೇಜ್ ಬಳಿಯಿಂದ ನೇತ್ರಾವತಿ ರೈಲ್ವೆ ಲೆವೆಲ್ ಕ್ರಾಸಿಂಗ್ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದರಿಂದ ಸದ್ರಿ ರಸ್ತೆಯಲ್ಲಿ ತಾತ್ಕಾಲಿಕ ವಾಹನ ಸಂಚಾರ ನಿಷೇಧ ಆದೇಶ ಹೊರಡಿಸುವುದರ ಜೊತೆಗೆ ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಿ ಕಾಮಗಾರಿ ಮುಕ್ತಾಯವಾಗುವವರೆಗೆ ಅಪರ ದಂಡಾಧಿಕಾರಿಗಳೂ ಆಗಿರುವ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಎನ್. ಅವರು ಮೋಟಾರ್ ವಾಹನ ಕಾಯಿದೆ1988ರ

ಮಂಗಳೂರು: ರಸ್ತೆ ಕಾಮಗಾರಿ ಹಿನ್ನೆಲೆ ➤ ಬದಲಿ ಮಾರ್ಗ ಸೂಚಿಸಿ ಕಮಿಷನರ್ ಆದೇಶ Read More »

ಕರಾವಳಿ, ಕರ್ನಾಟಕ
Scroll to Top