ಕುಂದಾಪುರ: ಅಂಗಡಿಯ ಶಟರ್ ಮುರಿದು ಕಳ್ಳತನ; ನಾಲ್ವರ ಬಂಧನ

(ನ್ಯೂಸ್ ಕಡಬ) com ಜು. 19. ಕುಂದಾಪುರ ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಮುರಿದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನ ಮಾಡಿದ್ದ ನಾಲ್ವರನ್ನು ಉಡುಪಿಯ ಸಂತೆಕಟ್ಟೆಯಲ್ಲಿ ಕುಂದಾಪುರ ಪೊಲೀಸರು ಜುಲೈ 18ರಂದು ಬಂಧಿಸಿದ್ದಾರೆ. ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಫಾಜ್ (26) ಹಾಗೂ ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಬಂಧಿತ ಆರೋಪಿಗಳು. ಆರೋಪಿಗಳಿಂದ 50 ಕೆಜಿ ತೂಕದ ತಾಮ್ರದ […]

ಕುಂದಾಪುರ: ಅಂಗಡಿಯ ಶಟರ್ ಮುರಿದು ಕಳ್ಳತನ; ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್