crime, arrest, suspected

3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆ ಪ್ರಕರಣದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಜು. 05. ಮೂರು ವರ್ಷದ ಹಿಂದೆ ಸುಳ್ಯ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಚೆಟ್ಟೆಕಲ್ಲು ಎಂಬಲ್ಲಿ ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ತಮಿಳುನಾಡಿನ ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಎಂದು ಗುರುತಿಸಲಾಗಿದೆ.   ಆರೋಪಿಯು 2022ರ ಮಾರ್ಚ್ 20ರಂದು ಸುಳ್ಯ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಚೆಟ್ಟೆಕಲ್ಲು ಎಂಬಲ್ಲಿನ ಮನೆಯೊಂದರಲ್ಲಿ 1,50,000ರೂ. ನಗದು ಹಾಗೂ 01 ಮೊಬೈಲ್ ಫೋನ್ ದರೋಡೆ […]

3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆ ಪ್ರಕರಣದ ಆರೋಪಿ ಅರೆಸ್ಟ್..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್