ರೋಲರ್ ಸಾಗಾಟದ ಲಾರಿ ಓವರ್ ಬ್ರಿಡ್ಜ್ ಗೆ ಢಿಕ್ಕಿ – ಕೆಲಕಾಲ ಸಂಚಾರ ವ್ಯತ್ಯಯ
(ನ್ಯೂಸ್ ಕಡಬ) newskadaba.com, ಪುತ್ತೂರು, ಫೆ. 13. ರೋಡ್ ರೋಲರ್ ವಾಹನವನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ರೈಲ್ವೇ ಓವರ್ ಬ್ರಿಡ್ಜ್ ನ ಅಡಿಯಲ್ಲಿ ಸಿಲುಕಿಕೊಂಡ ಪರಿಣಾಮ ಕೆಲಕಾಲ ಸಂಚಾರಕ್ಕೆ ಅಡಚಣೆಯಾದ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ನಡೆದಿದೆ. ಖಾಸಗಿ ಗುತ್ತಿಗೆ ಸಂಸ್ಥೆಗೆ ಸೇರಿದ ಲಾರಿ ಇದಾಗಿದ್ದು, ಬೆಂಜನಪದವು ಸೈಟ್ ನಿಂದ ಸವಣೂರಿನಲ್ಲಿ ನಡೆಯಲಿರುವ ಕಾಮಗಾರಿಗೆ ರೋಲರ್ ನ್ನು ಲಾರಿಯಲ್ಲಿ ತುಂಬಿಸಿಕೊಂಡು ಹೋಗಲಾಗಿತ್ತು. ಈ ವೇಳೆ ಮೊಡಂಕಾಪು ಎಂಬಲ್ಲಿ ರೈಲ್ವೇ ಸೇತುವೆಯ ಅಡಿಭಾಗದಲ್ಲಿ ಕ್ರಾಸ್ ಮಾಡಲು […]
ರೋಲರ್ ಸಾಗಾಟದ ಲಾರಿ ಓವರ್ ಬ್ರಿಡ್ಜ್ ಗೆ ಢಿಕ್ಕಿ – ಕೆಲಕಾಲ ಸಂಚಾರ ವ್ಯತ್ಯಯ Read More »
ಕರಾವಳಿ