ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಏರಿಕೆ ಕಂಡಿದೆ. ಇಂದು 22 ಕ್ಯಾರಟ್‌ ಚಿನ್ನದ ದರ ತಲಾ 60 ರೂ. ಮತ್ತು 24 ಕ್ಯಾರಟ್‌ ಚಿನ್ನದ ದರ ತಲಾ 66 ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 6,995 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,631 ರೂ.ಗೆ ತಲುಪಿದೆ. 22 ಕ್ಯಾರಟ್‌ […]

ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರ್ನಾಟಕ