ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೌಡಿಶೀಟರ್ ► ರಕ್ಷಣೆಗೆ ದಾವಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಧಾರವಾಡ, ಆ.25, ರೌಡಿಶೀಟರ್ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮಂಜುನಾಥ್ ಬಸಪ್ಪ ಕೌದಿ(25) ಆತ್ಮಹತ್ಯೆಗೆ ಯತ್ನಿಸಿದ ಆರೋಪಿ. ಕಳ್ಳತನ ಮಾಡಿರುವ ಆರೋಪದ ಮೇಲೆ ವಿಚಾರಣೆಗೆ ಆಗಮಿಸಿದಾಗ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಇನ್ಸ್ ಪೆಕ್ಟರ್ ಮಾರುತಿ ಗುಳ್ಳಾರಿ ಸೇರಿದಂತೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಆರೋಪಿ ಮಂಜುನಾಥ್ ಪೊಲೀಸರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಶುಕ್ರವಾರ ಠಾಣೆಗೆ ಬಂದು ಏಕಾಏಕಿ […]

ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೌಡಿಶೀಟರ್ ► ರಕ್ಷಣೆಗೆ ದಾವಿಸಿದ ಪೊಲೀಸರು Read More »

ಕರ್ನಾಟಕ