ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧನ
(ನ್ಯೂಸ್ ಕಡಬ)newskadaba.com ಮುಂಬೈ, ನ.22: ಕುಖ್ಯಾತ ರೌಡಿಶೀಟರ್ ದಾವೂದ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನ.22ರಂದು ಬಂಧಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್, ಬಂಧಿತ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿಯಾಗಿದ್ದಾನೆ. ಈತ ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದ ವೆಳೆ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡ ದಾವೂದ್ ನನ್ನು ಬಂಧಿಸಲು ಮುಂದಾಗಿದೆ. ಕಾರ್ಯಾಚರಣೆ ವೇಳೆ ದಾವೂದ್ […]
ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧನ Read More »
ಕರಾವಳಿ